Toptube Video Search EngineTitle:Aakasha Neene - HD Video Song | Ambari | Loose Mada Yogesh | Supreetha | Sonu Nigam | V. Harikrishna
Duration:04:25
Viewed:5,432,913
Published:24-07-2021
Source:Youtube

Ambari Movie Song: Aakasha Neene Needondu Goodu - HD Video Actor: Loose Mada Yogesh, Supreetha Singer: Sonu Nigam Music: V.Harikrishna Lyrics: Jayanth Kaikini Year :2009 Subscribe To SGV Sandalwood Songs Channel For More Kannada Video Songs. ಇನ್ನಷ್ಟು ಕನ್ನಡ ಹಾಡುಗಳು ನೋಡಲು ಈ ಚಾನೆಲ್ ಗೆ ಚಂದಾದಾರರಾಗಿ ಧನ್ಯವಾದಗಳು..!! Ambari – ಅಂಬಾರಿ 2009*SGV Aakasha Neene Needondu Goodu Song Lyrics In Kannada ಆಕಾಶ ನೀನೆ ನೀಡೊಂದು ಗೂಡು ಬಂತೀಗ ಪ್ರೀತಿ ಹಾರಿ ತಂಗಾಳಿ ನೀನೆ ನೀಡೊಂದು ಹಾಡು ಕಂಡಿತು ಕಾಲು ದಾರಿ ಒಂದಾದ ಜೀವ ಹೂವಾಗುವಂತೆ ಎಂದು ಕಾಪಾಡಲಿ ಪ್ರೀತಿಯ ಅಂಬಾರಿ ಕಣ್ಣಿನಲ್ಲಿ ಕಣ್ಣಿರೆ ಲೋಕವೆಲ್ಲ ಹೂ ಹಂದರ ಭಾವವೊಂದೇ ಆಗಿರೆ ಬೇಕೇ ಬೇರೆ ಭಾಷಾಂತರ ಎದೆಯಿಂದ ಹೊರ ಹೋಗೋ ಉಸಿರೆಲ್ಲ ಕನಸಾಗಲಿ ಈ ಪ್ರೀತಿ ಜೊತೆಯಲ್ಲಿ ಒಂದೊಂದು ನನಸಾಗಲಿ ಕೊನೆಯಿಲ್ಲದ ಕುಶಲೋಪರಿ ಪ್ರೀತಿಯ ಅಂಬಾರಿ ಕಾಣದಂತ ಹೊಸ್ತಿಲು ದೂರದಿಂದ ಬಾ ಎಂದಿದೆ ಪೆದ್ದು ಮುದ್ದು ಜೋಡಿಗೆ ಸಿಕ್ಕ ಪ್ರೀತಿ ಸೊಗಸಾಗಿದೆ ಆ ಸೂರ್ಯ ಸರಿದಾಗ ಈ ಪ್ರೇಮ ರೋಮಾಂಚನ ಮುಸ್ಸಂಜೆ ಕವಿದಾಗ ಈ ಪ್ರೇಮ ನೀಲಾಂಜನ ಮುಂದರಿಯುವ ಕಾದಂಬರಿ ಪ್ರೀತಿಯ ಅಂಬಾರಿSHARE TO YOUR FRIENDS


Download Server 1


DOWNLOAD MP4

Download Server 2


DOWNLOAD MP4

Alternative Download :